Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:18 - ಕನ್ನಡ ಸಮಕಾಲಿಕ ಅನುವಾದ

18 ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬನೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೇಯವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಅದಕ್ಕೆ, “ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ಯಾವ ಮನುಷ್ಯನೂ ಒಳ್ಳೆಯವನಲ್ಲ. ದೇವರು ಮಾತ್ರ ಒಳ್ಳೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜುನ್ ತೆಕಾ “ಮಾಕಾ ಬರೊ ಮನುನ್ ಕಶ್ಯಾಕ್ ಬಲ್ವುತೆ, ದೆವಾಕ್ ಸೊಡುನ್ ಕೊನ್ಬಿ ಬರೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:18
14 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.


“ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು.


ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.


“ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.


ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಲಸಕ್ಕೆ ಬಾರದವರಾಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ ಒಬ್ಬನಾದರೂ ಇಲ್ಲ.”


ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ನೀವು ಒಳ್ಳೆಯವರೂ, ಒಳ್ಳೆಯದನ್ನು ಮಾಡುವವರೂ ಆಗಿದ್ದೀರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿರಿ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.


ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು.


‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು