ಮಾರ್ಕ 10:25 - ಕನ್ನಡ ಸಮಕಾಲಿಕ ಅನುವಾದ25 ಒಬ್ಬ ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯು ಸೂಜಿಗಣ್ಣಲ್ಲಿ ನುಸುಳುವುದು ಸುಲಭ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗಿ ಹೋಗುವದು ಸುಲಭ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಶ್ರೀಮಂತರು ದೇವರ ರಾಜ್ಯವನ್ನು ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನ ಮೂಲಕ ನುಸುಳಿ ಹೋಗುವುದು ಸುಲಭ!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಎಕ್ ಒಂಟೆ ಸುಯಿಚ್ಯಾ ಡೊಳ್ಯಾತ್ನಾ ಅರಾಮ್ ಪಾರ್ ಹೊಯ್ಲ್, ಖರೆ ಎಕ್ ಸಾವ್ಕಾರ್ ಮಾನ್ಸಾಕ್ ದೆವಾಚ್ಯಾ ರಾಜಾತ್ ಗುಸುಚೆ ಮಟ್ಲ್ಯಾರ್ ತವ್ಡೆ ಸಸಾರ್ ನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |