ಮಾರ್ಕ 10:26 - ಕನ್ನಡ ಸಮಕಾಲಿಕ ಅನುವಾದ26 ಅದಕ್ಕೆ ಶಿಷ್ಯರು ಅತ್ಯಂತ ಆಶ್ಚರ್ಯಪಟ್ಟು ತಮ್ಮೊಳಗೆ, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯ ಆಯಿತು. “ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದು ತಮ್ಮ ತಮ್ಮೊಳಗೇ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಈ ಮಾತಿಗೆ ಅವರು ಇನ್ನಷ್ಟಾಶ್ಚರ್ಯಪಟ್ಟು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ತಮ್ಮ ತಮ್ಮೊಳಗೆ ಹೇಳಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಶಿಷ್ಯರು ಇನ್ನೂ ಬೆರಗಾಗಿ, ಒಬ್ಬರಿಗೊಬ್ಬರು, “ಹಾಗಾದರೆ ರಕ್ಷಣೆಹೊಂದಲು ಯಾರಿಗೆ ಸಾಧ್ಯ?” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಶಿಸಾ ಅನಿ ಉಲ್ಲಿ ಅಜಾಪ್ ಹೊಲಿ ಅನಿ “ತಸೆ ಹೊಲ್ಯಾರ್, ಕೊನ್ ರಕ್ಷನ್ ಹೊತಾ?” ಮನುನ್ ಬೊಲುನ್ಗೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |