ಮಾರ್ಕ 10:29 - ಕನ್ನಡ ಸಮಕಾಲಿಕ ಅನುವಾದ29 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ನನ್ನ ನಿವಿುತ್ತವೂ ಸುವಾರ್ತೆಯ ನಿವಿುತ್ತವೂ ಮನೆಯನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವನೋ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ಜೆಜುನ್ “ಹೊಯ್, ಮಿಯಾ ತುಮ್ಕಾ ಸಾಂಗ್ತಾ, ಮಾಜೆ ಸಾಟ್ನಿ ಅನಿ ದೆವಾಚ್ಯಾ ಬರ್ಯಾ ಖಬ್ರೆ ಸಾಟ್ನಿ, ಅಪ್ನಾಚೆ ಘರ್ ಹೊಂವ್ದಿ, ಭಾವಾಕ್ನಿ-ಭೆನಿಯಾಕ್ನಿ ಹೊಂವ್ದಿ, ಬಾಯ್ಕ್-ಬಾಬಾಕ್ ಹೊಂವ್ದಿ, ಪೊರಾಕ್ನಿ ಹೊಂವ್ದಿ, ಶೆತ್ ಹೊಂವ್ದಿ, ಜೊ ಮಾನುಸ್ ಸೊಡುನ್ ಯೆತಾ, ಅಧ್ಯಾಯವನ್ನು ನೋಡಿ |