Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:36 - ಕನ್ನಡ ಸಮಕಾಲಿಕ ಅನುವಾದ

36 ಅದಕ್ಕೆ ಯೇಸು ಅವರಿಗೆ, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ನನ್ನಿಂದ ನಿಮಗೇನಾಗಬೇಕು?” ಎಂದು ಯೇಸು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆತನು ಅವರನ್ನು - ನಿಮಗೇನು ನಡಿಸಿಕೊಡಬೇಕು ಎಂದು ಕೇಳಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೇಸು, “ನಿಮ್ಮ ಯಾವ ಕೋರಿಕೆಯನ್ನು ನಡೆಸಿಕೊಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಜೆಜುನ್ “ಕಾಯ್ ತೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:36
5 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು.


ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು.


ಅವರು ಯೇಸುವಿಗೆ, “ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು