ಮಾರ್ಕ 10:43 - ಕನ್ನಡ ಸಮಕಾಲಿಕ ಅನುವಾದ43 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ;; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆದರೆ ನೀವು ಅವರಂತಾಗಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತೆ ರಾಂವ್ದಿತ್, ಖರೆ ತುಮ್ಚ್ಯೆ ಮದ್ದಿ ತಸೆ ರ್‍ಹಾವ್ಚೆ ನ್ಹಯ್, ತುಮ್ಚ್ಯೆ ಮದ್ದಿ ಕೊನ್ ಮೊಟೊ ಹೊವ್ಚೆ ಮನುನ್ ಯವಜ್ತಾ ತೊ ಸಗ್ಳ್ಯಾಂಚೊ ಸೆವಕ್ ಹೊವ್ಚೆ. ಅಧ್ಯಾಯವನ್ನು ನೋಡಿ |