ಮಾರ್ಕ 10:44 - ಕನ್ನಡ ಸಮಕಾಲಿಕ ಅನುವಾದ44 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ ಎಲ್ಲರಿಗೂ ದಾಸನಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ನಿಮ್ಮಲ್ಲಿ ಪ್ರಮುಖನಾಗಬೇಕೆಂದು ಬಯಸುವವನು ಸೇವಕನಂತೆ ಮತ್ತು ಗುಲಾಮನಂತೆ ನಿಮ್ಮೆಲ್ಲರ ಸೇವೆಮಾಡಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ತುಮ್ಚ್ಯಾ ಮದ್ದಿ ಕೊನ್ ಮೊಟೊ ಹೊವ್ಚೆ ಮನುನ್ ಯವಜ್ತಾ, ತೊ ಸಗ್ಳ್ಯಾಂಚೊ ಗುಲಾಮ್ ಹೊವ್ನ್ ರಾವ್ಚೆ. ಅಧ್ಯಾಯವನ್ನು ನೋಡಿ |