Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:46 - ಕನ್ನಡ ಸಮಕಾಲಿಕ ಅನುವಾದ

46 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡಗುಂಪು ಅವರನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತೆನಿ ಜೆರಿಕೊ ಮನ್ತಲ್ಯಾ ಗಾವಾಕ್ ಯೆಲ್ಯಾನಿ. ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಜಾವ್ಕ್ ಲಾಗಲ್ಲಿ ತನ್ನಾ ಲೊಕಾಂಚೊ ಮೊಟೊ ತಾಂಡೊ ತೆಂಚ್ಯಾ ಫಾಟ್ನಾ ಹೊತ್ತೊ, ತಿಮೆವಾಚೊ ಲೆಕ್ ಬಾರ್ತಿಮೆವ್ ಮನ್ತಲ್ಯಾ ನಾವಾಚೊ ಎಕ್ ಕುಡ್ಡೊ ಭಿಕಾರಿ ತ್ಯಾ ರಸ್ತ್ಯಾಚ್ಯಾ ದಂಡೆಕ್ ಬಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:46
9 ತಿಳಿವುಗಳ ಹೋಲಿಕೆ  

ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.


ಆಗ ನೆರೆಯವರು ಮತ್ತು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ಕಂಡವರು, “ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೇ?” ಎಂದರು.


“ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.


ಅವನ ಬಾಗಿಲಲ್ಲಿ, ಮೈತುಂಬಾ ಹುಣ್ಣುಗಳಿದ್ದ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದಿರುತ್ತಿದ್ದನು.


ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.


ಯೇಸು ಯೆರಿಕೋ ಪಟ್ಟಣವನ್ನು ಪ್ರವೇಶಿಸಿ ಅಲ್ಲಿಂದ ಪ್ರಯಾಣ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು