ಮಾರ್ಕ 10:49 - ಕನ್ನಡ ಸಮಕಾಲಿಕ ಅನುವಾದ49 ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಇದನ್ನು ಕೇಳಿ ಯೇಸು ಅಲ್ಲೇ ನಿಂತು, “ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆಮಾಡಿದರು. ಅವರು ಹೋಗಿ, “ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆಗ ಯೇಸು ನಿಂತು - ಅವನನ್ನು ಕರೆಯಿರಿ ಅನ್ನಲು ಅವರು ಆ ಕುರುಡನನ್ನು ಕರೆದು - ಧೈರ್ಯವಿರಲಿ, ಏಳು, ನಿನ್ನನ್ನು ಕರೆಯುತ್ತಾನೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು. ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಜೆಜು ಇಬೆ ರ್‍ಹಾಲೊ ಅನಿ “ತೆಕಾ ಹಿತ್ತೆ ಬಲ್ವಾ” ಮಟ್ಲ್ಯಾನ್. ತೆಚೆ ಸಾಟ್ನಿ ತೆನಿ ತ್ಯಾ ಮಾನ್ಸಾಕ್ “ಕುಶಿ ಹೊ” “ಉಟ್, ತೊ ತುಕಾ ಬಲ್ವುಲಾ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |