ಮಾರ್ಕ 10:7 - ಕನ್ನಡ ಸಮಕಾಲಿಕ ಅನುವಾದ7 ‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎನ್ನುತ್ತದೆ ಪವಿತ್ರಗ್ರಂಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಂಡು ಅವರಿಬ್ಬರು ಒಂದೇ ಶರೀರವಾಗಿರುವರೆಂತಲೂ ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ‘ಆದಕಾರಣ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹೆಚೆ ಸಾಟ್ನಿ ಎಕ್ ಘೊಮನುಸ್ ಅಪ್ನಾಚ್ಯಾ ಬಾಯ್-ಬಾಬಾಕ್ ಸೊಡ್ತಾ ಅನಿ ಅಪ್ನಾಚ್ಯಾ ಬಾಯ್ಕೊಚ್ಯಾ ವಾಂಗ್ಡಾ ಎಕ್ ಹೊತಾ, ಅಧ್ಯಾಯವನ್ನು ನೋಡಿ |