Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:9 - ಕನ್ನಡ ಸಮಕಾಲಿಕ ಅನುವಾದ

9 ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ದೇವರು ಒಂದುಗೂಡಿಸಿದ್ದನ್ನು ಮನುಷ್ಯರು ಬೇರ್ಪಡಿಸದಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯರು ಅಗಲಿಸಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗಿರಲು ದೇವರು ಸೇರಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 “ಅಶೆ ರಾತಾನಾ ದೆವಾನ್ ಜೊಡ್ವಲ್ಲೆ ಮಾನ್ಸಾನ್ ಮೊಡುಚೆ ನ್ಹಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:9
4 ತಿಳಿವುಗಳ ಹೋಲಿಕೆ  

ಅವರಿಬ್ಬರೂ ಒಂದೇ ಶರೀರವಾಗಿರುವರು.’ ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.


ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು