ಮಾರ್ಕ 11:1 - ಕನ್ನಡ ಸಮಕಾಲಿಕ ಅನುವಾದ1 ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆ ಮತ್ತು ಬೇಥಾನ್ಯಕ್ಕೂ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಕಡೆಗೆ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಹೀಗೆಂದು ಹೇಳಿಕಳುಹಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೇಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಪಗೆಗೂ ಬೇಥಾನ್ಯಕ್ಕೂ ಬಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತೆನಿ ಜೆರುಜಲೆಮಾಚ್ಯಾ ಜಗ್ಗೊಳ್, ಬೆತ್ಫಗೆ ಅನಿ ಬೆಥನಿ ಮನ್ತಲ್ಯಾ ಶಾರಾಚ್ಯಾ ಜಗ್ಗೊಳ್ ಯೆವ್ನ್ ಥೈತ್ನಾ ಒಲಿವಾಚ್ಯಾ ಝಾಡಾಂಚ್ಯಾ ಮಡ್ಡಿ ವರ್‍ತಿ ಯೆಲ್ಲ್ಯಾನಿ. ತನ್ನಾ ಜೆಜುನ್ ಅಪ್ಲ್ಯಾ ದೊಗೆ ಜಾನಾ ಶಿಸಾಕ್ನಿ, ಅಶೆ ಸಾಂಗುನ್ ಫಿಡೆ ಧಾಡ್ಲ್ಯಾನ್. ಅಧ್ಯಾಯವನ್ನು ನೋಡಿ |