ಮಾರ್ಕ 11:10 - ಕನ್ನಡ ಸಮಕಾಲಿಕ ಅನುವಾದ10 “ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” “ಉನ್ನತದಲ್ಲಿ ಹೊಸನ್ನ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ ಉದಯವಾಗಲಿದೆ; ಅದಕ್ಕೆ ಶುಭವಾಗಲಿ ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ !” ಎಂದು ಘೋಷಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದ; ಮೇಲಣ ಲೋಕಗಳಲ್ಲಿ ಜಯ ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ದೆವ್ ಅಮ್ಚ್ಯಾ ಬಾಬಾ ದಾವಿದಾಚೆ ರಾಜಾಕ್ ಅಶಿರ್ವಾದ್ ದಿಂವ್ದಿ! ತೆ ರಾಜ್ ಯೆವ್ಲಾ, ಸರ್‍ಗಾ ವೈಲ್ಯಾ ದೆವಾಕ್ ಮಹಿಮಾ ಹೊಂವ್ದಿ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |