ಮಾರ್ಕ 11:14 - ಕನ್ನಡ ಸಮಕಾಲಿಕ ಅನುವಾದ14 ಯೇಸು ಅದಕ್ಕೆ, “ಇನ್ನೆಂದಿಗೂ ಯಾರೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ,” ಎಂದರು. ಅದನ್ನು ಅವರ ಶಿಷ್ಯರು ಕೇಳಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ಆ ಮರಕ್ಕೆ, “ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ,” ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೇಸು ಆ ಮರಕ್ಕೆ - ಇನ್ನು ಮೇಲೆ ಒಬ್ಬರೂ ನಿನ್ನಲ್ಲಿ ಹಣ್ಣನ್ನು ಎಂದೆಂದಿಗೂ ತಿನ್ನದ ಹಾಗಾಗಲಿ ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಈ ಮಾತು ಕೇಳಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತಸೆ ಮನುನ್ ಜೆಜುನ್ ತ್ಯಾ ಝಾಡಾಕ್ “ಹೆಚೆನ್ ಫಿಡೆ ತುಜಿ ಹನ್ನಾ ಕೊನ್ಬಿ ಖಾವ್ನಸುಂದಿತ್ ” ಮಟ್ಲ್ಯಾನ್. ಹೆ ಜೆಜುಚ್ಯಾ ಶಿಸಾನಿಬಿ ಆಯ್ಕಲ್ಯಾನಿ. ಅಧ್ಯಾಯವನ್ನು ನೋಡಿ |