ಮಾರ್ಕ 11:19 - ಕನ್ನಡ ಸಮಕಾಲಿಕ ಅನುವಾದ19 ಸಂಜೆಯಾದಾಗ ಯೇಸು ಮತ್ತು ಅವರ ಶಿಷ್ಯರು ಪಟ್ಟಣದ ಹೊರಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೂರ್ಯಾಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪ್ರತಿಸಾಯಂಕಾಲ ಯೇಸುವೂ ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ರಾತ್ರಿ ಯೇಸು ಮತ್ತು ಆತನ ಶಿಷ್ಯರು ಪಟ್ಟಣವನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಾನಾ ಸಾಂಜ್ ಹೊಲ್ಲ್ಯಾ ತನ್ನಾ ಜೆಜು ಅನಿ ತೆಚಿ ಶಿಸಾ ಜೆರುಜಲೆಮ್ ಶಹರ್ ಸೊಡುನ್ ಗೆಲೆ. ಅಧ್ಯಾಯವನ್ನು ನೋಡಿ |