ಮಾರ್ಕ 11:20 - ಕನ್ನಡ ಸಮಕಾಲಿಕ ಅನುವಾದ20 ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬೆಳಿಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬುಡದಿಂದಲೂ ಒಣಗಿ ಹೋಗಿರುವದನ್ನು ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸಕ್ಕಾಳ್ಚೆ ತೆನಿ ವಾಟೆನ್ ಜಾತಾನಾ ಅದ್ಲ್ಯಾ ದಿಸಿ ಜೆಜುನ್ ಸರಾಪ್ ದಿಲ್ಲ್ಯಾ ಅಂಜುರಾಚ್ಯಾ ಝಾಡಾಕ್ ಬಗಟ್ಲ್ಯಾನಿ ತೆ ಝಾಡ್ ಬೆರಾ ಸಮೆತ್ ವಾಳುನ್ ಗೆಲ್ಲೆ. ಅಧ್ಯಾಯವನ್ನು ನೋಡಿ |