ಮಾರ್ಕ 11:30 - ಕನ್ನಡ ಸಮಕಾಲಿಕ ಅನುವಾದ30 ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ? ನನಗೆ ಉತ್ತರಕೊಡಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ? ಮನುಷ್ಯರಿಂದಲೋ? ಉತ್ತರಕೊಡಿ,” ಎಂದರು. ಇದನ್ನು ಕೇಳಿದ ಅವರು ತಮ್ಮ ತಮ್ಮೊಳಗೇ ತರ್ಕಮಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ? ಮನುಷ್ಯರಿಂದ ಬಂತೋ? ಉತ್ತರಕೊಡಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸಿದ್ದು ದೇವರಿಂದ ಬಂದ ಅಧಿಕಾರದಿಂದಲೋ ಅಥವಾ ಮನುಷ್ಯರಿಂದ ಬಂದ ಅಧಿಕಾರದಿಂದಲೋ? ನನಗೆ ತಿಳಿಸಿ!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಮಾಕಾ ಸಾಂಗಾ, ಜುವಾಂವ್ ಲೊಕಾಕ್ನಿ ದೆವಾಕ್ನಾ ಯೆಲ್ಲ್ಯಾ ಅದಿಕಾರ್‍ಯಾನ್ ಬಾಲ್ತಿಮ್ ದಿವ್ಕ್ ಲಾಗಲ್ಲೊ? ಕಾಯ್ ಮಾನ್ಸಾನ್ ದಿಲ್ಲ್ಯಾ ಅದಿಕಾರಾನ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |