ಮಾರ್ಕ 11:5 - ಕನ್ನಡ ಸಮಕಾಲಿಕ ಅನುವಾದ5 ಅಲ್ಲಿ ನಿಂತಿದ್ದ ಕೆಲವರು ಅವರಿಗೆ, “ಆ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಲ್ಲಿ ನಿಂತಿದ್ದವರಲ್ಲಿ ಕೆಲವರು, ಇದನ್ನು ನೋಡಿ, “ಅದನ್ನೇಕೆ ಬಿಚ್ಚುತ್ತೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಲ್ಲಿ ನಿಂತಿದ್ದವರಲ್ಲಿ ಕೆಲವರು - ಈ ಮರಿಯನ್ನು ಬಿಚ್ಚಿ ಏನು ಮಾಡುತ್ತೀರಿ? ಎಂದು ಅವರನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಲ್ಲಿ ನಿಂತಿದ್ದ ಕೆಲವು ಜನರು, “ನೀವು ಮಾಡುತ್ತಿರುವುದೇನು? ಆ ಕತ್ತೆಯನ್ನು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಥೈ ಇಬೆ ಹೊತ್ತ್ಯಾ ಲೊಕಾನಿ “ತುಮಿ ಗಾಡ್ವಾಕ್ ಕಶ್ಯಾಕ್ ಸೊಡ್ವುಲ್ಯಾಸಿ?” ಮನುನ್ ತೆಂಕಾ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |