ಮಾರ್ಕ 11:6 - ಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ಅವರು ಯೇಸು ತಮಗೆ ಹೇಳಿದ ಪ್ರಕಾರ ಉತ್ತರ ಕೊಡಲು, ಅವರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೇಸು ಹೇಳಿದಂತೆಯೇ ಶಿಷ್ಯರು ಉತ್ತರಕೊಡಲು, ಆ ಮರಿಕತ್ತೆಯನ್ನು ತೆಗೆದುಕೊಂಡುಹೋಗಲು ಬಿಟ್ಟುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೇಸು ಹೇಳಿದಂತೆಯೇ ಅವರು ಹೇಳಿದಾಗ ಆ ಜನರು ತೆಗೆದುಕೊಂಡು ಹೋಗಗೊಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೇಸು ತಮಗೆ ಹೇಳಿದ ರೀತಿಯಲ್ಲಿಯೇ ಶಿಷ್ಯರು ಉತ್ತರಿಸಿದರು. ಆಗ ಜನರು ಆ ಕತ್ತೆಯನ್ನು ಶಿಷ್ಯರಿಗೆ ಬಿಟ್ಟುಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆನಿ ತೆಂಕಾ ಜೆಜುನ್ ಸಾಂಗಟ್ಲ್ಯಾ ಸರ್ಕೆಚ್ ಜಬಾಬ್ ದಿಲ್ಯಾನಿ, ಅನಿ ತ್ಯಾ ಲೊಕಾನಿ ತೆಂಕಾ ಜಾವ್ಕ್ ಸೊಡ್ಲ್ಯಾನಿ. ಅಧ್ಯಾಯವನ್ನು ನೋಡಿ |