ಮಾರ್ಕ 12:10 - ಕನ್ನಡ ಸಮಕಾಲಿಕ ಅನುವಾದ10 ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10-11 ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10-11 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಮಿ ಪವಿತ್ರ್ ಪುಸ್ತಕಾತ್, “ಘರ್ ಭಾಂದ್ತಲ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊಚ್ ಮಹತ್ವಾಚೊ ಗುಂಡೊ ಹೊಲೊ. ಅಧ್ಯಾಯವನ್ನು ನೋಡಿ |