ಮಾರ್ಕ 12:16 - ಕನ್ನಡ ಸಮಕಾಲಿಕ ಅನುವಾದ16 ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್‍ಚಕ್ರವರ್ತಿಯವು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಆತನು - ಈ ತಲೆಯೂ ಮುದ್ರೆಯೂ ಯಾರದು ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ತೆನಿ ಎಕ್ ಚಾಂದಿಚಿ ಪಯ್ಸ್ಯಾಚಿ ಗಾಲಿ ತೆಕಾ ದಿಲ್ಯಾನಿ, ತನ್ನಾ ಜೆಜುನ್ “ಹ್ಯಾ ಚಾಂದಿಚ್ಯಾ ಪಯ್ಸ್ಯಾಚ್ಯಾ ವರ್‍ತಿ ಕೊನಾಚೆ ತೊಂಡ್ ಹಾಯ್ ಅನಿ ಕೊನಾಚೆ ನಾವ್ ಲಿವಲ್ಲೆ ಹಾಯ್?” ಮನುನ್ ತೆಂಕಾ ಇಚಾರ್‍ಲ್ಯಾನ್. ತೆಕಾ ತೆನಿ ಚಕ್ರವರ್ತಿಚೆ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |