Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:18 - ಕನ್ನಡ ಸಮಕಾಲಿಕ ಅನುವಾದ

18 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲವೆಂಬುದು ಇವರ ಅಭಿಮತ. ಇವರು ಯೇಸುವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತರುವಾಯ ಸದ್ದುಕಾಯರು ಆತನ ಬಳಿಗೆ ಬಂದರು. ಇವರು ಪುನರುತ್ಥಾನವಿಲ್ಲ ಅನ್ನುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಂತರ ಸದ್ದುಕಾಯರಲ್ಲಿ (ಸದ್ದುಕಾಯರು ಪುನರುತ್ಥಾನವಿಲ್ಲವೆಂದು ನಂಬುತ್ತಾರೆ.) ಕೆಲವರು ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮರಲ್ಲೆ ಅನಿ ಪರ್ತುನ್ ಝಿತ್ತೆ ಹೊತಲೆ ಸಾಧ್ಯ್ ನಾ ಮನುನ್ ಯವಜ್ತಲೆ ಸಾದುಸೆವ್ ಜೆಜುಕ್ಡೆ ಯೆಲೆ ಅನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:18
6 ತಿಳಿವುಗಳ ಹೋಲಿಕೆ  

ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು