Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:19 - ಕನ್ನಡ ಸಮಕಾಲಿಕ ಅನುವಾದ

19 “ಬೋಧಕರೇ, ‘ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ವಿಧವೆಯನ್ನು ಬಿಟ್ಟು ಸತ್ತರೆ, ಅವನ ಸಹೋದರನು ಅವನ ಹೆಂಡತಿಯನ್ನು ತೆಗೆದುಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದಿರುತ್ತಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 “ಗುರುಜಿ,ಎಕ್ಲೊ ಮಾನುಸ್ ಪೊರಾ ನಸ್ತಾನಾ ಮರ್ಲ್ಯಾರ್ ತೆಚ್ಯಾ ಧಾಕ್ಲ್ಯಾ ಭಾವಾನ್ ತ್ಯಾ ಬಾಯ್ಕೊಮನ್ಸಿಕ್ಡೆ ನಗಿನ್ ಕರುನ್ ಘೆವ್ಚೆ, ಅಸೆ ತೆಂಕಾ ಪೊರಾ ಹೊವ್ನ್ ತೆಚ್ಯಾ ಮೊಟ್ಯಾ ಭಾವಾಕ್ ಪಿಳ್ಗಿ ಕರುನ್ ದಿವ್ಚಿ ಮನುನ್ ಮೊಯ್ಜೆನ್ ಅಪ್ಲ್ಯಾ ಖಾಯ್ದ್ಯಾತ್ನಿ ಲಿವುನ್ ಥವ್ಲ್ಯಾನಾಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:19
6 ತಿಳಿವುಗಳ ಹೋಲಿಕೆ  

ಆಗ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ತೆಗೆದುಕೊಳ್ಳಬೇಕು,” ಎಂದನು.


ಆಗ ಯೆಹೂದನು ಓನಾನನಿಗೆ, “ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ, ಅವಳನ್ನು ಮದುವೆಯಾಗಿ, ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡು,” ಎಂದನು.


ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.


ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು