Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:22 - ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಏಳುಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವರಾಗಿ ಮೃತರಾದರು. ಕೊನೆಯಲ್ಲಿ ಆ ಸ್ತ್ರೀಯೂ ಸಹ ಮರಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದೇ ಪ್ರಕಾರ ಏಳು ಮಂದಿಯೂ ಸಂತಾನವಿಲ್ಲದೆ ಹೋದರು. ಕಡೆಯಲ್ಲಿ ಆ ಸ್ತ್ರೀಯೂ ಸತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಏಳು ಮಂದಿ ಸಹೋದರರೂ ಆಕೆಯನ್ನು ಮದುವೆಯಾಗಿ ಆಕೆಯಲ್ಲಿ ಮಕ್ಕಳಿಲ್ಲದೆ ಸತ್ತುಹೋದರು. ಕೊನೆಗೆ ಆಕೆಯೂ ಸತ್ತುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಶೆ ಎಕ್ಲ್ಯಾಚ್ಯಾ ಫಾಟ್ನಾ ಅನಿ ಎಕ್ಲೊ ಸತ್ ಜಾನಾ ಭಾವಾಬಿ ಪೊರಾ ನಸ್ತಾನಾ ಮರ್ಲಿ, ಮಾನಾ ತೆಂಚ್ಯಾ ಫಾಟ್ನಾ ತಿ ಬಾಯ್ಕೊಮನುಸ್ಬಿ ಮರ್ಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:22
2 ತಿಳಿವುಗಳ ಹೋಲಿಕೆ  

ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅದರಂತೆಯೇ ಮೂರನೆಯವನೂ ಆದನು.


ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ,” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು