ಮಾರ್ಕ 12:32 - ಕನ್ನಡ ಸಮಕಾಲಿಕ ಅನುವಾದ32 ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗ ಆ ಶಾಸ್ತ್ರಿಯು - ಬೋಧಕನೇ, ಚೆನ್ನಾಗಿ ಹೇಳಿದೆ; ಒಬ್ಬನೇ ಇದ್ದಾನೆ, ಆತನ ಹೊರತು ಮತ್ತೊಬ್ಬ ದೇವರಿಲ್ಲ ಎಂದು ನೀನು ಹೇಳಿದ್ದು ಸತ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತನ್ನಾ ತೊ ಖಾಯ್ದೆ ಸಿಕ್ವುತಲೊ ಜೆಜುಕ್ “ಗುರುಜಿ, ಬರಬ್ಬರ್ ಸಾಂಗ್ಲೆ ತಿಯಾ, ದೆವ್ ಎಕ್ಲೊಚ್, ತೆಚ್ಯಾ ಶಿವಾಯ್ ಅನಿ ದುಸ್ರೊ ದೆವ್ ನಾ. ಹೆ ಖರೆ ಹಾಯ್, ಅಧ್ಯಾಯವನ್ನು ನೋಡಿ |