ಮಾರ್ಕ 12:42 - ಕನ್ನಡ ಸಮಕಾಲಿಕ ಅನುವಾದ42 ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಒಬ್ಬ ಬಡ ವಿಧವೆಯು ಬಂದು ಎರಡು ಕಾಸು ಅಂದರೆ ಒಂದು ದುಗ್ಗಾಣಿ ಹಾಕಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ನಂತರ ಒಬ್ಬ ಬಡವಿಧವೆ ಬಂದು, ಎರಡು ತಾಮ್ರದ ನಾಣ್ಯಗಳನ್ನು ಅಂದರೆ ಒಂದು ಪೈಸೆಯನ್ನು ಹಾಕಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ತವ್ಡ್ಯಾಕ್ ಮಟ್ಲ್ಯಾರ್ ಎಕ್ ಗರಿಬ್ ಘೊವ್ ಮರಲ್ಲಿ ಬಾಯ್ಕೊಮನುಸ್ ಯೆವ್ನ್ ತಾಂಬ್ಯಾಚ್ಯಾ ದೊನ್ ಬಾರಿಕ್ಲ್ಯಾ ಗಾಲಿಯಾ ತ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಘಾಟ್ಲಿನ್. ತೆಚಿ ಕಿಮ್ಮತ್ ಎಕ್ ಪೈಸೊ. ಅಧ್ಯಾಯವನ್ನು ನೋಡಿ |