ಮಾರ್ಕ 12:43 - ಕನ್ನಡ ಸಮಕಾಲಿಕ ಅನುವಾದ43 ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ನಿಮಗೆ ನಿಜವಾಗಿ ಹೇಳುತ್ತೇನೆ, ಬೊಕ್ಕಸದಲ್ಲಿ ಹಾಕಿದವರೆಲ್ಲರಲ್ಲಿ ಈ ಬಡ ವಿಧವೆ ಹೆಚ್ಚು ಹಾಕಿದ್ದಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಜಗ್ಗೊಳ್ ಬಲ್ವುನ್ “ಬಗಾ, ಹ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಕಾನಿಕ್ ಘಾಟಲ್ಲ್ಯಾ ಎವ್ಡ್ಯಾ ಸಗ್ಳ್ಯಾ ಲೊಕಾಂಚಾನ್ಕಿ ಜಾಸ್ತಿ ಹ್ಯಾ ಗರಿಬ್ ಬಾಯ್ಕೊಮನ್ಸಿನ್ ಘಾಟ್ಲಿನಾಯ್, ಅಧ್ಯಾಯವನ್ನು ನೋಡಿ |