Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:12 - ಕನ್ನಡ ಸಮಕಾಲಿಕ ಅನುವಾದ

12 “ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಹೋದರ ಸಹೋದರನನ್ನೇ, ತಂದೆ ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು, ಅವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅಣ್ಣನು ತಮ್ಮನನ್ನು ತಂದೆಯು ಮಗನನ್ನು ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಸಹೋದರರು ಸಹೋದರರನ್ನೇ, ತಂದೆಗಳು ತಮ್ಮ ಸ್ವಂತ ಮಕ್ಕಳನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ತಮ್ಮ ಸ್ವಂತ ತಂದೆತಾಯಂದಿರ ವಿರುದ್ಧ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಲೊಕಾ ಅಪ್ನಾಚ್ಯಾ ಸ್ವಂತ್ ಭಾವಾಕ್ ಜಿವಾನಿ ಮಾರುಕ್ ಧರುನ್ ದಿತ್ಯಾತ್. ಅನಿ ಬಾಬಾ ಅಪ್ನಾಚ್ಯಾ ಪೊರಾಕ್ನಿ, ಪೊರಾ ಅಪ್ನಾಚ್ಯಾ ಬಾಬಾಂಚ್ಯಾ ವಿರೊದ್ ಜಾವ್ನ್ ತೆಂಕಾ ಜಿವಾನಿ ಮಾರುಕ್ ಲಾವ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:12
8 ತಿಳಿವುಗಳ ಹೋಲಿಕೆ  

“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.


ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.


ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು.


ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು