ಮಾರ್ಕ 13:15 - ಕನ್ನಡ ಸಮಕಾಲಿಕ ಅನುವಾದ15 ಮಾಳಿಗೆಯ ಮೇಲಿದ್ದವರು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ತಮ್ಮ ಮನೆಯೊಳಗೆ ಪ್ರವೇಶಿಸಿ ಅದರೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮಾಳಿಗೆಯ ಮೇಲಿರುವವನು ಕೆಳಕ್ಕೆ ಇಳಿಯಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳಲು ಯತ್ನಿಸದೆ ಓಡಿಹೋಗಲಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವದಕ್ಕೆ ಇಳಿಯದೆ ಒಳಕ್ಕೆ ಹೋಗದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಮಾಳಿಗೆಯ ಮೇಲಿರುವವನು ಕೆಳಗಿಳಿದು ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಘರಾಚ್ಯಾ ಥಾಟಾ ವರ್‍ತಿ ಅಸಲ್ಲೊ ಮಾನುಸ್ ಖಾಲ್ತಿ ಉತ್ರುನ್ ಘರಾತ್ ಗುಸುನ್ ಕಾಯ್ಬಿ ಘೆವ್ಕ್ ಮನುನ್ ಎಳ್ ಕರಿನಸ್ತಾನಾ ಪಳುನ್ ಜಾಂವ್ದಿ, ಅಧ್ಯಾಯವನ್ನು ನೋಡಿ |