ಮಾರ್ಕ 13:17 - ಕನ್ನಡ ಸಮಕಾಲಿಕ ಅನುವಾದ17 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆ ಸಮಯವು ಗರ್ಭಿಣಿ ಸ್ತ್ರೀಯರಿಗೆ ಹಾಗೂ ಎಳೆಕೂಸುಗಳನ್ನು ಹೊಂದಿರುವ ತಾಯಂದಿರಿಗೆ ಬಹಳ ಸಂಕಟಕರವಾಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತ್ಯಾ ದಿಸಾನಿ ಬಾಯ್ಕಾಮನ್ಸಾಕ್ನಿ ಎವ್ಡೊ ಭಯಂಕರ್ ಎಳ್ ಮಟ್ಲ್ಯಾರ್ ,ಗರ್‍ವಾರ್ ಹೊತ್ತ್ಯಾ ಅನಿ ದುದ್ ಫಿತಲಿ ಪೊರಾ ಹೊತ್ತ್ಯಾ ಬಾಯ್ಕಾಕ್ನಿ ತರ್ ಲೈ ತರಾಸ್. ಅಧ್ಯಾಯವನ್ನು ನೋಡಿ |