ಮಾರ್ಕ 13:21 - ಕನ್ನಡ ಸಮಕಾಲಿಕ ಅನುವಾದ21 ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿ ಇದ್ದಾನೆ, ಅಗೋ ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಯಾರಾದರೂ ನಿಮಗೆ - ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ ಎಂದು ಹೇಳಿದರೆ ನಂಬಬೇಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಆ ಸಮಯದಲ್ಲಿ, ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆಚ್ಯಾ ಮಾನಾ ಕೊನ್ ತರ್ ತುಮ್ಕಾ “ಅಬಕ್! ಕ್ರಿಸ್ತ್ ಹಿತ್ತೆ ಹಾಯ್, ನಾ ಹೊಲ್ಯಾರ್ ಥೈ ಹಾಯ್, ಮನುನ್ ಸಾಂಗ್ತಿಲ್ ತೆಕಾ ವಿಶ್ವಾಸುಚ್ ಕರುನಕಾಸಿ. ಅಧ್ಯಾಯವನ್ನು ನೋಡಿ |