ಮಾರ್ಕ 13:25 - ಕನ್ನಡ ಸಮಕಾಲಿಕ ಅನುವಾದ25 ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಚಂದ್ರನು ಬೆಳಕುಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಉದುರುತ್ತಿರುವವು; ಆಕಾಶದಲ್ಲಿರುವ ಶಕ್ತಿಗಳು ಕದಲುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಕ್ಷತ್ರಗಳು ಆಕಾಶದಿಂದ ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ನಡುಗುವವು.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 “ಚಿಕ್ಕಿಯಾ ಮಳ್ಬಾತ್ನಾ ಖಾಲ್ತಿ ಪಡ್ತ್ಯಾತ್, ಅನಿ ಮಳ್ಬಾ ವೈಲ್ಯಾ ಸಗ್ಳ್ಯಾ ತಾಕ್ತಿಯಾ ಕಾಪ್ತ್ಯಾತ್”. ಅಧ್ಯಾಯವನ್ನು ನೋಡಿ |