ಮಾರ್ಕ 13:30 - ಕನ್ನಡ ಸಮಕಾಲಿಕ ಅನುವಾದ30 ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇವೆಲ್ಲವು ಸಂಭವಿಸುವುದಕ್ಕೆ ಮುಂಚೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಬದುಕಿರುವಾಗಲೇ ಈ ಎಲ್ಲಾ ಸಂಗತಿಗಳು ನಡೆಯುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಯಾದ್ ಥವ್ನ್ ಘೆವಾ! ಹ್ಯಾ ಕಾಲಾತ್ಲಿ ಉಲ್ಲಿ ಲೊಕಾ ಝಿತ್ತಿ ರ್‍ಹಾತಾನಾಚ್ ಹ್ಯಾ ಸಗ್ಳ್ಯಾ ಸಂಗ್ತಿಯಾ ಹೊತ್ಯಾತ್. ಮನುನ್ ಮಿಯಾ ಖರೆಚ್ ಸಾಂಗ್ತಾ, ಅಧ್ಯಾಯವನ್ನು ನೋಡಿ |