ಮಾರ್ಕ 14:11 - ಕನ್ನಡ ಸಮಕಾಲಿಕ ಅನುವಾದ11 ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದರಿಂದ ಆ ಯಾಜಕರಿಗೆ ಅತ್ಯಾನಂದವಾಯಿತು. ಅವನಿಗೆ ಹಣಕೊಡುವುದಾಗಿ ಅವರು ಮಾತುಕೊಟ್ಟರು. ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಕೇಳಿ ಸಂತೋಷಪಟ್ಟು - ನಿನಗೆ ಹಣಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆ ಎಂದು ನೋಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆನಿ ಸಾಂಗಟಲ್ಲೆ ಆಯ್ಕುನ್, ತೆನಿ ಲೈ ಕುಶಿ ಹೊಲೆ ಅನಿ ತುಕಾ ಪೈಸೆ ದಿತಾಂವ್ ಮನುನ್ ಸಾಂಗ್ಲ್ಯಾನಿ, ತಸೆ ಮನುನ್ ಜೆಜುಕ್ ಧರುನ್ ದಿತಲೊ ಬರೊ ಅವ್ಕಾಸ್ ತೊ ಹುಡ್ಕುನ್ಗೆತ್ ಹೊತ್ತೊ. ಅಧ್ಯಾಯವನ್ನು ನೋಡಿ |