Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:17 - ಕನ್ನಡ ಸಮಕಾಲಿಕ ಅನುವಾದ

17 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಡನೆ ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಾಯಂಕಾಲದಲ್ಲಿ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಆ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಸಾಂಚೆಕ್ಡೆ ಜೆಜು ಬಾರಾ ಜಾನಾ ಶಿಸಾಂಚ್ಯಾ ವಾಂಗ್ಡಾ ಥೈ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:17
7 ತಿಳಿವುಗಳ ಹೋಲಿಕೆ  

ನಿಶ್ಚಿತ ಸಮಯ ಬಂದಾಗ ಯೇಸು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕುಳಿತುಕೊಂಡರು.


ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು.


ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು