ಮಾರ್ಕ 14:2 - ಕನ್ನಡ ಸಮಕಾಲಿಕ ಅನುವಾದ2 ಆದರೆ ಅವರು, “ಜನರು ದಂಗೆ ಎದ್ದಾರು, ಹಬ್ಬದಲ್ಲಿ ಬೇಡ,” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು; ಮಾಡಿದರೆ, ಜನರು ದಂಗೆ ಎದ್ದಾರು,’ ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಕಂದರೆ - ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಾನಾ “ಅತ್ತಾ ಸನ್ ತೊಂಡಾರ್ ಯೆಲೊ, ಲೊಕಾನಿ ಚವ್ತಾಳುನ್ ಖೈ ತರ್ ಧಾಂದಲ್ ಉಟ್ವುತಿಲ್” ಮನುನ್ ಬೊಲುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |