ಮಾರ್ಕ 14:23 - ಕನ್ನಡ ಸಮಕಾಲಿಕ ಅನುವಾದ23 ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟರು. ಅವರೆಲ್ಲರೂ ಅದರಿಂದ ಕುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಾನಾ ಜೆಜುನ್ ವಾಯ್ನಾಚೆ ಆಯ್ದಾನ್ ಘೆವ್ನ್. ದೆವಾಕ್ ಧನ್ಯಾವಾದ್ ದಿವ್ನ್ ತೆ ತೆಂಕಾ ದಿಲ್ಯಾನ್, ತೆನಿ ತೆ ಫಿಲ್ಯಾನಿ. ಅಧ್ಯಾಯವನ್ನು ನೋಡಿ |