ಮಾರ್ಕ 14:4 - ಕನ್ನಡ ಸಮಕಾಲಿಕ ಅನುವಾದ4 ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥ ಮಾಡಿದ್ದೇಕೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಲ್ಲಿದ್ದ ಕೆಲವರು ಇದನ್ನು ಕಂಡು ಸಿಟ್ಟಿನಿಂದ, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು - ಈ ತೈಲವನ್ನು ನಷ್ಟಮಾಡಿದ್ದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅಲ್ಲಿದ್ದ ಕೆಲವು ಶಿಷ್ಯರು ಇದನ್ನು ನೋಡಿ ಕೋಪಗೊಂಡು ಆಕ್ಷೇಪಿಸಿದರು. “ಆ ಪರಿಮಳತೈಲವನ್ನು ಹಾಳುಮಾಡಿದ್ದೇಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಥೈ ಹೊತ್ತಿ ಉಲ್ಲಿ ಲೊಕಾ “ಹೆ ಎವ್ಡೆ ಮ್ಹಾಗ್ರೆ ತೆಲ್ ಕಶ್ಯಾಕ್ ಹಾಳ್ ಕರ್‍ಲೆ?” ಮನುನ್ ಎಕಾಮೆಕಾತ್ನಿ ಮನುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |