Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:46 - ಕನ್ನಡ ಸಮಕಾಲಿಕ ಅನುವಾದ

46 ಅವರು ಯೇಸುವಿನ ಮೇಲೆ ಕೈಹಾಕಿ ಅವರನ್ನು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ತಕ್ಷಣ ಆ ಜನರು ಯೇಸುವನ್ನು ಹಿಡಿದು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಆತನಿಗೆ ಮುದ್ದಿಡಲು ಅವರು ಆತನ ಮೇಲೆ ಕೈಹಾಕಿ ಆತನನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆಗ ಆ ಜನರು ಯೇಸುವನ್ನು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತನ್ನಾ ತೆನಿ ತೆಕಾ ಘಟ್ ಧರುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:46
6 ತಿಳಿವುಗಳ ಹೋಲಿಕೆ  

ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ತರುವಾಯ ಸೈನಿಕರೂ ಸೈನ್ಯಾಧಿಕಾರಿಯೂ ಯೆಹೂದ್ಯರ ಕಾವಲಾಳುಗಳೂ ಯೇಸುವನ್ನು ಹಿಡಿದು ಕಟ್ಟಿದರು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.


ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.


ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು