ಮಾರ್ಕ 14:48 - ಕನ್ನಡ ಸಮಕಾಲಿಕ ಅನುವಾದ48 ಯೇಸು ಅವರಿಗೆ, “ಖಡ್ಗಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬರುವಂತೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಯೇಸುಸ್ವಾಮಿ ಆ ಗುಂಪಿಗೆ, “ದರೋಡೆಗಾರರನ್ನು ಹಿಡಿಯುವುದಕ್ಕೋ ಎಂಬಂತೆ ನನ್ನನ್ನು ಬಂಧಿಸಲು ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ಬರಬೇಕಾಗಿತ್ತೇ? ನಾನು ಪ್ರತೀದಿನ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಬೋಧನೆಮಾಡುತ್ತಾ ಇದ್ದೆ; ಆಗ ನೀವು ನನ್ನನ್ನು ಬಂಧಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆಗ ಯೇಸು, “ಒಬ್ಬ ಅಪರಾಧಿಯನ್ನು ಬಂಧಿಸುವಂತೆ ನೀವು ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ಬರಬೇಕಿತ್ತೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ತನ್ನಾ ಜೆಜುನ್ ತೆಂಕಾ ಎಕ್ ಚೊರಾಕ್ ಧರುಕ್ ಯೆಲ್ಲ್ಯಾ ಸರ್ಕೆ, ಕೊಯ್ತೆ, ಟೊನೆ ಘೆವ್ನ್ ತುಮಿ ಕಶ್ಯಾಕ್ ಯೆಲ್ಯಾಶಿ? ಅಧ್ಯಾಯವನ್ನು ನೋಡಿ |