Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:51 - ಕನ್ನಡ ಸಮಕಾಲಿಕ ಅನುವಾದ

51 ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಮೈಮೇಲೆ ಒಂದು ದುಪ್ಪಟಿಯನ್ನು ಮಾತ್ರ ಸುತ್ತಿಕೊಂಡಿದ್ದ ಯುವಕನೊಬ್ಬನು ಯೇಸುಸ್ವಾಮಿಯನ್ನು ಹಿಂಬಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಒಬ್ಬಾನೊಬ್ಬ ಯೌವನಸ್ಥನು ಬರೀ ಮೈ ಮೇಲೆ ನಾರುಮಡಿಯನ್ನು ಹೊದ್ದವನಾಗಿ ಆತನ ಹಿಂದೆ ಜನರ ಕೂಡ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸುವಿನ ಶಿಷ್ಯನಾಗಿದ್ದ ಒಬ್ಬ ಯುವಕನು ಅಲ್ಲಿದ್ದನು. ಅವನು ನಾರುಬಟ್ಟೆಯನ್ನು ಧರಿಸಿದ್ದನು. ಜನರು ಅವನನ್ನು ಸಹ ಹಿಡಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಎಕ್ಲೊ ದಾನ್ಡಗೊ ಮಾಸುನ್ ಮ್ಹಾಗ್ರೊ ಕಪ್ಡೊ ಧಾಪುನ್ ಘೆವ್ನ್ ಜೆಜುಚ್ಯಾ ಫಾಟ್ನಾ ಯೆಯ್ ತೆಕಾ ಧರುಕ್ ಪ್ರಯತ್ನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:51
4 ತಿಳಿವುಗಳ ಹೋಲಿಕೆ  

ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು.


ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.


ಅವರಿಗೆ ಸಂಸೋನನು, “ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ಹೇಳಿದರೆ, ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು