Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:52 - ಕನ್ನಡ ಸಮಕಾಲಿಕ ಅನುವಾದ

52 ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅವನನ್ನು ಹಿಡಿಯಲು ಆ ಜನರು ಯತ್ನಿಸಿದಾಗ, ಅವನು ಆ ದುಪ್ಪಟಿಯನ್ನು ಅವರ ಕೈಯಲ್ಲೇ ಬಿಟ್ಟು, ಬೆತ್ತಲೆಯಾಗಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅವರು ಅವನನ್ನು ಹಿಡಿಯಲಾಗಿ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಲಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಅವನು ತಾನು ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ಅಲ್ಲಿಯೇ ಬಿಟ್ಟು ಬರೀಮೈಯಲ್ಲಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಖರೆ ತೊ ಅಪ್ನಾಚ್ಯಾ ಆಂಗಾ ವಯ್ಲೊ ಕಪ್ಡೊ ತೆಂಚ್ಯಾ ಹಾತಾತ್ ಸೊಡುನ್ ನಾಗ್ಡೊಚ್ ಪಳುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:52
5 ತಿಳಿವುಗಳ ಹೋಲಿಕೆ  

ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು.


ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು,


ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಯೇಸುವಿನ ಸಂಗಡ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರೂ ಅವನ ಬಳಿಗೆ ಸಭೆ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು