ಮಾರ್ಕ 14:57 - ಕನ್ನಡ ಸಮಕಾಲಿಕ ಅನುವಾದ57 ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957-58 ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57-58 ಕೆಲವರು ಎದ್ದುನಿಂತು, “ ‘ಕೈಗಳಿಂದ ಕಟ್ಟಿರುವ ಈ ಮಹಾದೇವಾಲಯವನ್ನು ನಾನು ಕೆಡವಿ, ಕೈಗಳಿಂದ ಕಟ್ಟದ ಇನ್ನೊಂದನ್ನು ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ,’ ಎಂದು ಇವನು ಹೇಳಿದ್ದನ್ನು ಕೇಳಿದ್ದೇವೆ,” ಎಂಬುದಾಗಿ ಸುಳ್ಳುಸಾಕ್ಷಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57-58 ತರುವಾಯ ಕೆಲವರು ಎದ್ದು ನಿಂತು - ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಇವನು ಹೇಳಿದ್ದನ್ನು ನಾವು ಕೇಳಿದ್ದೇವೆ ಎಂಬದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ಮಾನಾ ಎಕ್ ಉಲ್ಲಿ ಲೊಕಾ ಇಬೆ ರ್‍ಹಾವ್ನ್ ಜೆಜುಚ್ಯಾ ವಿರೊದ್ ಝುಟೆ ಸಾಂಗುಕ್ ಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |