Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:59 - ಕನ್ನಡ ಸಮಕಾಲಿಕ ಅನುವಾದ

59 ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಈ ಸಾಕ್ಷಿಗಳ ಮಾತುಗಳು ಒಂದಕ್ಕೊಂದು ಸರಿಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಆದರೂ ಜನರು ಹೇಳಿದ ಈ ಸಂಗತಿಗಳು ಹೊಂದಿಕೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ಜಾಲ್ಯಾರ್ಬಿ,ತೆಂಚ್ಯಾ ಸಾಕ್ಷಿಯಾ ಎಕಾಮೆಕಾಕ್ ಹೊಂದುಕ್ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:59
2 ತಿಳಿವುಗಳ ಹೋಲಿಕೆ  

“ ‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.


ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು