ಮಾರ್ಕ 14:64 - ಕನ್ನಡ ಸಮಕಾಲಿಕ ಅನುವಾದ64 ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, “ಈತನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಪುಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ಅವರೆಲ್ಲರೂ, “ಇವನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಮಾನವಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)64 ಇವನು ಮಾಡಿದ ದೂಷಣೆಯನ್ನು ಕೇಳಿದಿರಲ್ಲಾ; ನಿಮಗೆ ಹೇಗೆ ಕಾಣುತ್ತದೆ ಅನ್ನಲು ಅವರೆಲ್ಲರು - ಇವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ಇವನು ದೇವರ ವಿರುದ್ಧವಾಗಿ ಹೇಳಿದ ಮಾತನ್ನು ನೀವೆಲ್ಲರೂ ಕೇಳಿದ್ದೀರಿ. ನಿಮ್ಮ ಅಭಿಪ್ರಾಯವೇನು?” ಎಂದು ಕೇಳಿದನು. ಯೇಸು ಅಪರಾಧಿಯೆಂತಲೂ ಆತನಿಗೆ ಮರಣದಂಡನೆ ಆಗಬೇಕೆಂತಲೂ ಜನರೆಲ್ಲರು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್64 ಹೆನಿ ಬೊಲಲ್ಲಿ ದೆವಾಚಿ ನಿಂದ್ಯಾ ತುಮಿಚ್ ಆಯಿಕ್ಲ್ಯಾಶಿ, ಅತ್ತಾ ತುಮ್ಚೊ ನಿರ್‍ದಾರ್ ಕಾಯ್?” ಮಟ್ಲ್ಯಾನ್. ತೆಕಾ ಸಗ್ಳ್ಯಾ ಲೊಕಾನಿ ತೊ ಅಪ್ರಾದಿ, ತೆಕಾ ಮರ್‍ನಾಚಿ ಶಿಕ್ಷಾ ಹೊವ್ಕ್ ಪಾಜೆ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |