Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:69 - ಕನ್ನಡ ಸಮಕಾಲಿಕ ಅನುವಾದ

69 ಆ ದಾಸಿಯು ಅವನನ್ನು ತಿರುಗಿ ಕಂಡು ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು,” ಎಂದು ಹೇಳಲಾರಂಭಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

69 ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

69 ಅಲ್ಲಿಯೂ ಆಕೆ ಅವನನ್ನು ಕಂಡು ಹತ್ತಿರವಿದ್ದವರಿಗೆ, “ಇವನು ಸಹ ಅವರಲ್ಲಿ ಒಬ್ಬನು,” ಎಂದು ತಿಳಿಸಿದಳು. ಪೇತ್ರನು ಪುನಃ ಆಕೆ ಹೇಳಿದ್ದನ್ನು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

69 ಅಲ್ಲಿ ದಾಸಿಯು ಅವನನ್ನು ಕಂಡು ಹತ್ತಿರದಲ್ಲಿ ನಿಂತಿದ್ದವರಿಗೆ - ಇವನೂ ಅವರಲ್ಲಿ ಒಬ್ಬನು ಎಂದು ತಿರಿಗಿ ಹೇಳುವದಕ್ಕೆ ತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

69 ಪೇತ್ರನು ಅಲ್ಲಿರುವುದನ್ನು ಆ ದಾಸಿಯು ನೋಡಿ, ಅಲ್ಲಿ ನಿಂತಿದ್ದ ಜನರಿಗೆ, “ಈ ಮನುಷ್ಯನು ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ಒಬ್ಬನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

69 ಪೆದ್ರು ಥೈ ಜಾವ್ನ್ ಇಬೆ ಹೊತ್ತೆ ತ್ಯಾ ಕಾಮಾಚ್ಯಾ ಚೆಡ್ವಾನ್ ಬಗುನ್ ಥೈ ಇಬೆ ಹೊತ್ತ್ಯಾಕ್ನಿ “ಹ್ಯೊ ಮಾನುಸ್ಬಿ ತ್ಯೆಂಚಾತ್ಲೊಚ್” ಮಟ್ಲಿನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:69
7 ತಿಳಿವುಗಳ ಹೋಲಿಕೆ  

ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಇತ್ತ ಸೀಮೋನ ಪೇತ್ರನು ಚಳಿಕಾಯಿಸಿಕೊಳ್ಳುತ್ತಾ ನಿಂತಿರುವಾಗ, ಒಬ್ಬನು ಅವನಿಗೆ, “ನೀನು ಸಹ ಆತನ ಶಿಷ್ಯನಲ್ಲವೇ?” ಎಂದು ಕೇಳಿದರು. ಅದಕ್ಕೆ ಅವನು ಅದನ್ನು ನಿರಾಕರಿಸಿ, “ನಾನಲ್ಲ,” ಎಂದನು.


ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.


ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಪೇತ್ರನನ್ನು ಕಂಡು, “ನೀನು ಸಹ ಅವರಲ್ಲಿ ಒಬ್ಬನು,” ಎಂದನು. ಅದಕ್ಕೆ ಪೇತ್ರನು, “ಇಲ್ಲಪ್ಪ, ನಾನಲ್ಲ,” ಎಂದನು.


ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.


ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು.


ಆಗ ಪೇತ್ರನು ಅದನ್ನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರುಗಿ ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು, ನೀನು ಗಲಿಲಾಯದವನೇ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು