Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:8 - ಕನ್ನಡ ಸಮಕಾಲಿಕ ಅನುವಾದ

8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತನ್ನಿಂದ ಏನು ಸಾಧ್ಯವೋ ಅದನ್ನು ಈಕೆ ಮಾಡಿದ್ದಾಳೆ; ನನ್ನ ದೇಹವನ್ನು ಮುಂಚಿತವಾಗಿಯೇ ಸುಗಂಧ ತೈಲದಿಂದ ಲೇಪಿಸಿ ಅದನ್ನು ಶವಸಂಸ್ಕಾರಕ್ಕಾಗಿ ಸಿದ್ಧಪಡಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಕೆಯು ತನ್ನ ಕೈಲಾಗುವಷ್ಟು ಮಾಡಿದ್ದಾಳೆ; ಈಕೆಯು ಮುಂದಾಗಿ ನನ್ನ ಉತ್ತರಕ್ರಿಯೆಗೋಸ್ಕರ ನನ್ನ ದೇಹಕ್ಕೆ ಈ ತೈಲವನ್ನು ಹಚ್ಚಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈಕೆ ನನಗಾಗಿ ತನ್ನಿಂದ ಸಾಧ್ಯವಾದ ಒಂದು ಕಾರ್ಯವನ್ನು ಮಾಡಿದಳು. ನಾನು ಸಾಯುವುದಕ್ಕಿಂತ ಮುಂಚೆ ನನ್ನನ್ನು ಸಮಾಧಿಗೆ ಸಿದ್ಧಮಾಡಲು ಆಕೆ ನನ್ನ ದೇಹದ ಮೇಲೆ ಪರಿಮಳತೈಲ ಸುರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹ್ಯಾ ಬಾಯ್ಕೊಮನ್ಸಿನ್ ಅಪ್ನಾನ್ ಕಾಯ್ ಕರುಚೆ ಮನುನ್ ಯವಜಲ್ಲಿನ್ ತೆ ತೆನಿ ಕರ್‍ಲಿನ್, ತೆನಿ ಹೆ ಸುಗಂದ್ತೆಲ್ ಮಾಜ್ಯಾ ಆಂಗಾರ್ ಒತುನ್, ಮಿಯಾ ಮರುಚ್ಯಾ ಅದ್ದಿಚ್ ಮಾಜೆ ಶರಿರ್ ಸಮಾದಿ ಕರುಕ್ ಮನುನ್ ತೆನಿ ತಯಾರ್ ಕರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:8
14 ತಿಳಿವುಗಳ ಹೋಲಿಕೆ  

ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.


ತರುವಾಯ ಇವನು ಶರೀರವನ್ನು ಕೆಳಗೆ ಇಳಿಸಿ, ನಾರುಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಇಟ್ಟನು, ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿರಲಿಲ್ಲ.


ಸಂಜೆ ಸಮೀಪಿಸುತ್ತಿದ್ದಾಗ, ಅದು ಸಬ್ಬತ್ ದಿನದ ಸಿದ್ಧತೆಯ ಹಿಂದಿನ ದಿವಸವಾಗಿತ್ತು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದರಿಂದ, ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು