ಮಾರ್ಕ 15:12 - ಕನ್ನಡ ಸಮಕಾಲಿಕ ಅನುವಾದ12 ಪಿಲಾತನು ಅವರಿಗೆ, “ಹಾಗಾದರೆ ನೀವು ಯೆಹೂದ್ಯರ ಅರಸನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕೆನ್ನುತ್ತೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಪಿಲಾತನು ಪುನಃ, “ಹಾಗಾದರೆ ಯೆಹೂದ್ಯರ ಅರಸನೆಂದು ನೀವು ಕರೆಯುವ ಈತನನ್ನು ನಾನೇನು ಮಾಡಲಿ?” ಎಂದು ಜನರನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದಕ್ಕೆ ಪಿಲಾತನು ತಿರಿಗಿ ಅವರನ್ನು - ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ ಎಂದು ಕೇಳಲು ಅವರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಪಿಲಾತಾನ್ ಲೊಕಾಂಚ್ಯಾ ತಾಂಡ್ಯಾಕ್ “ತಸೆ ಜಾಲ್ಯಾರ್, ತುಮಿ ಜುದೆವಾಂಚೊ ರಾಜಾ ಮನುನ್ ಮನ್ತಲ್ಯಾ ಹ್ಯಾ ಮಾನ್ಸಾಕ್ ಮಿಯಾ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |