ಮಾರ್ಕ 15:25 - ಕನ್ನಡ ಸಮಕಾಲಿಕ ಅನುವಾದ25 ಯೇಸುವನ್ನು ಶಿಲುಬೆಗೆ ಹಾಕಿದಾಗ ಮುಂಜಾನೆ ಒಂಬತ್ತು ಗಂಟೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೇಸುವನ್ನು ಶಿಲುಬೆಗೇರಿಸಿದಾಗ, ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆತನನ್ನು ಶಿಲುಬೆಗೆ ಹಾಕುವಾಗ ಹೊತ್ತಾರೆ ಒಂಭತ್ತು ಗಂಟೆಯಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವರು ಯೇಸುವನ್ನು ಶಿಲುಬೆಗೇರಿಸಿದಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಜೆಜುಕ್ ಕುರ್ಸಾ ವರ್ತಿ ಮಾರ್ತಾನಾ ಜಗ್ಗೊಳ್-ಜಗ್ಗೊಳ್ ಸಕ್ಕಾಳ್ಚೆ ನ್ಹವ್ ಘಂಟೆ ಹೊಲ್ಲೆ. ಅಧ್ಯಾಯವನ್ನು ನೋಡಿ |