Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:28 - ಕನ್ನಡ ಸಮಕಾಲಿಕ ಅನುವಾದ

28 ಹೀಗೆ, “ಆತನನ್ನು ಅಪರಾಧಿಗಳೊಂದಿಗೆ ಸೇರಿಸಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28-29 ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು. ಅಲ್ಲಿ ಹಾದುಹೋಗುವವರು ತಲೆ ಆಲ್ಲಾಡಿಸಿ “ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಪುನಃ ಕಟ್ಟುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 (ಹೀಗೆ ‘ಅವರನ್ನು ದ್ರೋಹಿಗಳ ಸಾಲಿನಲ್ಲಿ ಸೇರಿಸಿದರು,’ ಎಂಬ ಪವಿತ್ರಗ್ರಂಥದ ವಾಕ್ಯವು ನೆರವೇರಿತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಪರ್‍ಕಾರ್, “ಚೊರಾಂಚೊ ವಾಂಗ್ಡಿ” ಮನುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:28
5 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,


ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು